Versions
KNV ದುಃಖದ ದಿವ ಸಗಳು ತೀರಿದ ತರುವಾಯ ದಾವೀದನು ಅವಳನ್ನು ತನ್ನ ಮನೆಗೆ ಕರೇಕಳುಹಿಸಿದನು; ಅವಳು ಅವನಿಗೆ ಹೆಂಡತಿಯಾಗಿ ಒಬ್ಬ ಮಗನನ್ನು ಹೆತ್ತಳು; ಆದರೆ ದಾವೀದನು ಮಾಡಿದ ಈ ಕಾರ್ಯವು ಕರ್ತನ ದೃಷ್ಟಿಗೆ ಕೆಟ್ಟದ್ದಾಗಿತ್ತು.
ERVKN ಅವಳು ತನ್ನ ಶೋಕಕಾಲವನ್ನು ಮುಗಿಸಿದ ನಂತರ, ಅವಳನ್ನು ತನ್ನ ಮನೆಗೆ ಕರೆತರಲು ದಾವೀದನು ಸೇವಕರನ್ನು ಕಳುಹಿಸಿದನು. ಅವಳು ದಾವೀದನ ಪತ್ನಿಯಾದಳು. ಅವಳು ದಾವೀದನಿಂದ ಒಂದು ಗಂಡುಮಗುವಿಗೆ ಜನ್ಮನೀಡಿದಳು. ದಾವೀದನು ಮಾಡಿದ ಈ ಕೆಟ್ಟಕಾರ್ಯವು ಯೆಹೋವನಿಗೆ ದುಃಖವನ್ನುಂಟುಮಾಡಿತು.
IRVKN ದುಃಖಕಾಲವು ತೀರಿದ ನಂತರ ದಾವೀದನು ಆಕೆಯನ್ನು ತನ್ನ ಮನೆಗೆ ಕರತರಿಸಿ, ತನ್ನ ಹೆಂಡತಿಯನ್ನಾಗಿ ಮಾಡಿಕೊಂಡನು. ಆಕೆಯು ಅವನಿಂದ ಒಬ್ಬ ಮಗನನ್ನು ಹೆತ್ತಳು. ದಾವೀದನು ಮಾಡಿದ ಈ ಕೃತ್ಯಗಳು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದೂ, ಅನೀತಿಯೂ ಆಗಿತ್ತು. PE