Bible Versions
Bible Books

2 Samuel 11:5 (KNV) Kannadam Old BSI Version

Versions

KNV   ತರುವಾಯ ಆಕೆಯು ತನ್ನ ಮನೆಗೆ ಹೋದಳು. ಸ್ತ್ರೀಯು ಗರ್ಭಧರಿಸಿ ತಾನು ಗರ್ಭವತಿಯಾದೆನೆಂದು ದಾವೀದನಿಗೆ ಹೇಳಿ ಕಳುಹಿಸಿದಳು.
ERVKN   ಬಳಿಕ ಬತ್ಷೆಬೆ ಗರ್ಭಿಣಿಯಾದಳು. ಅವಳು ದಾವೀದನಿಗೆ, “ನಾನು ಗರ್ಭಿಣಿಯಾಗಿದ್ದೇನೆ” ಎಂದು ಹೇಳಿ ಕಳುಹಿಸಿದಳು.
IRVKN   ಆಕೆಯು ತಾನು ಗರ್ಭಧರಿಸಿದ್ದು ಗೊತ್ತಾದಾಗ ದಾವೀದನಿಗೆ ವರ್ತಮಾನ ಕಳುಹಿಸಿದಳು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us