Bible Versions
Bible Books

2 Samuel 1:12 (KNV) Kannadam Old BSI Version

Versions

KNV   ಸೌಲನೂ ಅವನ ಮಗನಾದ ಯೋನಾತಾನನೂ ಇಸ್ರಾಯೇಲಿನ ಮನೆಯವರೂ ಕರ್ತನ ಜನರೂ ಕತ್ತಿಯಿಂದ ಬಿದ್ದ ಕಾರಣ ಅವರಿ ಗೋಸ್ಕರ ಗೋಳಾಡಿ ಅತ್ತು ಸಾಯಂಕಾಲದ ವರೆಗೂ ಉಪವಾಸವಾಗಿದ್ದರು.
ERVKN   ಅವರು ಬಹಳ ದುಃಖದಿಂದ ಅತ್ತರು. ಅವರು ಸಂಜೆಯ ತನಕ ಏನನ್ನೂ ತಿನ್ನಲಿಲ್ಲ. ಸೌಲನೂ ಅವನ ಮಗನಾದ ಯೋನಾತಾನನೂ ಯೆಹೋವನ ಜನರೂ ಸತ್ತದ್ದಕ್ಕಾಗಿ ಮತ್ತು ಇಸ್ರೇಲಿಗಾಗಿ ದಾವೀದನು ಮತ್ತು ಅವನ ಜನರು ಅತ್ತರು. ಸೌಲನನ್ನೂ ಅವನ ಮಗನಾದ ಯೋನಾತಾನನನ್ನೂ ಮತ್ತು ಅನೇಕ ಮಂದಿ ಇಸ್ರೇಲರನ್ನೂ ಖಡ್ಗಗಳಿಂದ ಇರಿದು ಕೊಂದದ್ದಕ್ಕಾಗಿ ಅವರು ಅತ್ತರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us