Bible Versions
Bible Books

2 Samuel 1:21 (KNV) Kannadam Old BSI Version

Versions

KNV   ಗಿಲ್ಬೋವ ಬೆಟ್ಟಗಳೇ, ನಿಮ್ಮ ಮೇಲೆ ಮಂಜೂ ಮಳೆಯೂ ಅರ್ಪಣೆಗಳ ಹೊಲ ಗಳೂ ಇಲ್ಲದೆ ಹೋಗಲಿ. ಯಾಕಂದರೆ ಅಲ್ಲಿ ಪರಾ ಕ್ರಮಶಾಲಿಗಳ ಗುರಾಣಿಯೂ ಸೌಲನ ಗುರಾಣಿಯೂ ಅವಮಾನವಾಗಿ ಬಿದ್ದವು. ಸೌಲನು ಎಣ್ಣೆಯಿಂದ ಅಭಿಷೇಕಿಸಲ್ಪಡದವನ ಹಾಗಾದನು.
ERVKN   ಗಿಲ್ಬೋವದ ಪರ್ವತಗಳಲ್ಲಿ ಮಂಜೂ ಮಳೆಯೂ ಸುರಿಯದಿರಲಿ. ಹೊಲಗಳಿಂದ ಕಾಣಿಕೆಯ ವಸ್ತುಗಳೂ ಬಾರದಿರಲಿ. ಅಲ್ಲಿನ ಶಕ್ತಿಸಂಪನ್ನರ ಗುರಾಣಿಗಳೆಲ್ಲ ತುಕ್ಕುಹಿಡಿದಿವೆ. ಸೌಲನ ಗುರಾಣಿಯು ಎಣ್ಣೆಯಿಲ್ಲದೆ ಬಿದ್ದಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us