Bible Versions
Bible Books

2 Samuel 22:44 (KNV) Kannadam Old BSI Version

Versions

KNV   ನೀನು ನನ್ನ ಜನರ ವಾಗ್ವಾದಗಳಿಂದ ನನ್ನನ್ನು ತಪ್ಪಿಸಿದ್ದೀ, ಜನಾಂಗಗಳಿಗೆ ತಲೆಯಾಗಿ ನನ್ನನ್ನು ಇರಿಸಿದ್ದೀ; ನಾನು ಅರಿಯದ ಜನರು ನನ್ನನ್ನು ಸೇವಿಸುವರು.
ERVKN   ಜನರು ನನ್ನ ವಿರುದ್ಧ ವಾದಿಸಿದಾಗ ನೀನು ನನ್ನನ್ನು ರಕ್ಷಿಸಿದೆ. ನೀನು ನನ್ನನ್ನು ಜನಾಂಗಗಳಿಗೆ ಅಧಿಪತಿಯನ್ನಾಗಿ ಮಾಡಿದೆ. ನಾನು ತಿಳಿಯದ ಜನರೂ ನನ್ನ ಸೇವೆಮಾಡುತ್ತಾರೆ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us