Bible Versions
Bible Books

2 Samuel 22:51 (KNV) Kannadam Old BSI Version

Versions

KNV   ಆತನು ತನ್ನ ಅರಸನಿಗೆ ರಕ್ಷಣೆಯ ಗೋಪುರವಾಗಿದ್ದಾನೆ; ತನ್ನ ಅಭಿಷಕ್ತನಾದ ದಾವೀದ ನಿಗೂ ಅವನ ಸಂತತಿಗೂ ಕೃಪೆಯನ್ನು ಯುಗಯುಗಕ್ಕೂ ಅನುಗ್ರಹಿಸುತ್ತಾನೆ.
ERVKN   ಆತನು ತಾನು ನೇಮಿಸಿದ ರಾಜನಿಗೆ ಸಹಾಯಮಾಡಿ ಯುದ್ಧಗಳಲ್ಲಿ ಜಯ ದಯಪಾಲಿಸುವನು. ಆತನು ನನ್ನ ರಕ್ಷಣಾ ದುರ್ಗವಾಗಿದ್ದಾನೆ. ಯೆಹೋವನು ತಾನು ಅಭಿಷೇಕಿಸಿದ ರಾಜನಿಗೆ ಪ್ರೀತಿಯನ್ನು ಮತ್ತು ದಯೆಯನ್ನು ತೋರುವನು. ದಾವೀದನಿಗೆ ಮತ್ತು ಅವನ ಸಂತತಿಯವರಿಗೆ ಆತನು ಎಂದೆಂದಿಗೂ ಕೃಪೆ ತೋರಿಸುವವನಾಗಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us