Bible Versions
Bible Books

2 Samuel 22:7 (KNV) Kannadam Old BSI Version

Versions

KNV   ನನ್ನ ಇಕ್ಕಟ್ಟಿನಲ್ಲಿ ಕರ್ತ ನನ್ನು ಕರೆದೆನು; ನನ್ನ ದೇವರನ್ನು ಕರೆದೆನು. ಆತನು ತನ್ನ ಮಂದಿರದೊಳಗಿಂದ ನನ್ನ ಶಬ್ದವನ್ನು ಕೇಳಿದನು; ನನ್ನ ಮೊರೆಯು ಆತನ ಕಿವಿಗೆ ಮುಟ್ಟಿತು.
ERVKN   ನಾನು ಅವುಗಳಲ್ಲಿ ಸಿಲುಕಿಕೊಂಡಿದ್ದಾಗ ಯೆಹೋವನಿಗೆ ಪ್ರಾರ್ಥಿಸಿದೆನು. ಹೌದು, ನನ್ನ ದೇವರಿಗೆ ನಾನು ಮೊರೆಯಿಟ್ಟೆನು; ತನ್ನ ಆಲಯದಲ್ಲಿದ್ದ ಆತನಿಗೆ ನನ್ನ ಸ್ವರ ಕೇಳಿಸಿತು; ಸಹಾಯಕ್ಕಾಗಿ ನಾನಿಟ್ಟ ಮೊರೆಗೆ ಆತನು ಕಿವಿಗೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us