Bible Versions
Bible Books

2 Samuel 23:10 (KNV) Kannadam Old BSI Version

Versions

KNV   ಇವನು ಎದ್ದು ತನ್ನ ಕೈ ದಣಿದು ಕತ್ತಿಗೆ ಹತ್ತಿಕೊಳ್ಳುವ ವರೆಗೂ ಫಿಲಿಷ್ಟಿಯರನ್ನು ಹೊಡೆದುಬಿಟ್ಟನು. ದಿನ ಕರ್ತನು ದೊಡ್ಡ ರಕ್ಷಣೆಯನ್ನುಂಟು ಮಾಡಿದನು. ಜನರು ಸುಲು ಕೊಳ್ಳುವದಕ್ಕೆ ಮಾತ್ರ ಅವನ ಹಿಂದೆ ಹಿಂತಿರುಗಿದರು.
ERVKN   ಎಲ್ಲಾಜಾರನು ಆಯಾಸಗೊಳ್ಳುವ ತನಕ ಫಿಲಿಷ್ಟಿಯರೊಡನೆ ಹೋರಾಡಿದನು. ಆದರೆ ಅವನು ತನ್ನ ಕೈ ಸೋತು ಹೋಗುವವರೆಗೂ ಫಿಲಿಷ್ಟಿಯರನ್ನು ಕೊಂದನು. ಯೆಹೋವನು ಇಸ್ರೇಲರಿಗೆ ಅಂದು ಮಹಾವಿಜಯವನ್ನು ಉಂಟುಮಾಡಿದನು. ಎಲ್ಲಾಜಾರನು ಯುದ್ಧದಲ್ಲಿ ವಿಜಯಿಯಾದ ಮೇಲೆ ಜನರು ಹಿಂದಿರುಗಿದರು. ಆದರೆ ಅವರು ಶತ್ರುಗಳಿಂದ ಬೆಲೆಬಾಳುವ ವಸ್ತುಗಳನ್ನು ಅಪಹರಿಸಲು ಮಾತ್ರವೇ ಬಂದಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us