Bible Versions
Bible Books

2 Samuel 23:20 (KNV) Kannadam Old BSI Version

Versions

KNV   ಕಬ್ಜಯೇಲಿನಲ್ಲಿದ್ದ ಪರಾಕ್ರಮಶಾಲಿಯ ಮಗನಾದ ಯೆಹೋಯಾದಾ ವನ ಮಗನಾಗಿರುವ ಬೆನಾಯನು ಅನೇಕ ಶೂರ ಕೃತ್ಯಗಳನ್ನು ಮಾಡಿದ್ದನು. ಅವನು ಸಿಂಹದಹಾಗಿರುವ ಮೋವಾಬಿನ ಇಬ್ಬರು ಮನುಷ್ಯರನ್ನು ಕೊಂದುಬಿಟ್ಟನು. ಇದಲ್ಲದೆ ಹಿಮಕಾಲದಲ್ಲಿ ಕುಣಿಯೊಳಗೆ ಇಳಿದು ಒಂದು ಸಿಂಹವನ್ನು ಕೊಂದುಬಿಟ್ಟನು.
ERVKN   ಯೆಹೋಯಾದಾವನ ಮಗನಾದ ಬೆನಾಯನು ಅವರಲ್ಲಿ ಒಬ್ಬನು. ಅವನು ಬಲಿಷ್ಠ ವ್ಯಕ್ತಿಯಾಗಿದ್ದನು. ಅವನು ಕಬ್ಜಯೇಲಿನವನಾಗಿದ್ದನು. ಬೆನಾಯನು ಅನೇಕ ಸಾಹಸಕಾರ್ಯಗಳನ್ನು ಮಾಡಿದನು. ಬೆನಾಯನು ಮೋವಾಬ್ಯನಾದ ಅರೀಯೇಲನ ಇಬ್ಬರು ಮಕ್ಕಳನ್ನು ಕೊಂದನು. ಬೆನಾಯನು ಮಂಜುಸುರಿಯುವಾಗ ಒಂದು ತಗ್ಗಿನಲ್ಲಿ ಇಳಿದು ಸಿಂಹವನ್ನು ಕೊಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us