Versions
KNV ಆಗ ಅಬ್ನೇರನು ಯೋವಾಬನಿಗೆ--ಯೌವನಸ್ಥರು ಎದ್ದು ನಮ್ಮ ಮುಂದೆ ಆಡಲಿ ಅಂದನು. ಅದಕ್ಕೆ ಯೋವಾಬನು--ಅವರು ಏಳಲಿ ಅಂದನು.
ERVKN ಅಬ್ನೇರನು ಯೋವಾಬನಿಗೆ, “ಯುವಜನರೆಲ್ಲ ಮೇಲೆದ್ದು, ಇಲ್ಲಿ ಹೋರಾಡಲಿ” ಎಂದು ಹೇಳಿದನು. ಯೋವಾಬನು “ಆಗಲಿ, ಅವರು ಹೋರಾಡಲಿ” ಎಂದನು.
IRVKN ಆಗ ಅಬ್ನೇರನು ಯೋವಾಬನಿಗೆ, “ಎರಡು ಕಡೆಯ ತರುಣರು ಎದ್ದು ನಮ್ಮ ಮುಂದೆ ಸ್ಪರ್ಧಿಸಲಿ” ಎಂದು ಹೇಳಲು ಯೋವಾಬನು, “ಆಗಲಿ” ಅಂದನು.