Bible Versions
Bible Books

2 Samuel 2:16 (KNV) Kannadam Old BSI Version

Versions

KNV   ಆದದರಿಂದ ಗಿಬ್ಯೋನಿ ನಲ್ಲಿರುವ ಸ್ಥಳಕ್ಕೆ ಹೆಲ್ಕಚ್ಚೂರಿಮ್‌ ಎಂಬ ಹೆಸರಾ ಯಿತು.
ERVKN   ಪ್ರತಿಯೊಬ್ಬರೂ ತಮ್ಮ ಎದುರಾಳಿಯ ತಲೆಯನ್ನು ಹಿಡಿದುಕೊಂಡರು ಮತ್ತು ಖಡ್ಗದಿಂದ ಅವರ ಪಕ್ಕೆಗಳಿಗೆ ತಿವಿದರು. ಆದ್ದರಿಂದ ಅವರು ಒಟ್ಟಾಗಿ ಕೆಳಕ್ಕೆ ಬಿದ್ದರು. ಆದಕಾರಣವೇ ಸ್ಥಳವನ್ನು “ಹರಿತ ಕತ್ತಿಯ ಹೊಲ” ಎಂದು ಕರೆಯುತ್ತಾರೆ. ಸ್ಥಳವು ಗಿಬ್ಯೋನಿನಲ್ಲಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us