Bible Versions
Bible Books

2 Samuel 2:21 (KNV) Kannadam Old BSI Version

Versions

KNV   ಅದಕ್ಕವನುನಾನೇ ಅಂದನು. ಆಗ ಅಬ್ನೇರನು ಅವನಿಗೆ--ನೀನು ಬಲಗಡೆಗಾದರೂ ಎಡಗಡೆಗಾದರೂ ತಿರುಗಿ ಯೌವ ನಸ್ಥರಲ್ಲಿ ಒಬ್ಬನನ್ನು ಹಿಡಿದು ಅವನ ಆಯುಧಗಳನ್ನು ತಕ್ಕೋ ಅಂದನು. ಆದರೆ ಅಸಾಹೇಲನು ಅವನ ಹಿಂದಿನಿಂದ ತಿರುಗಲೊಲ್ಲದೆ ಇದ್ದನು.
ERVKN   ಆಗ ಅಬ್ನೇರನು ಅವನಿಗೆ, “ನೀನು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿ ಒಬ್ಬ ಯುವಕನನ್ನು ಹಿಡಿದುಕೊಂಡು ಅವನ ಬಳಿಯಿರುವ ಆಯುಧವನ್ನು ನಿನಗಾಗಿ ತೆಗೆದುಕೊ” ಎಂದು ಹೇಳಿದನು. ಆದರೆ ಅಸಾಹೇಲನು ಅಬ್ನೇರನನ್ನು ಅಟ್ಟಿಸಿಕೊಂಡು ಹೋಗುವುದನ್ನು ನಿಲ್ಲಿಸಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us