Versions
KNV ರ್ತನಾದ ಯೇಸು ತನ್ನ ಬಲವುಳ್ಳ ದೂತರೊಂದಿಗೆ ಪರಲೋಕ ದಿಂದ ಪ್ರತ್ಯಕ್ಷನಾಗುವಾಗ ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನ ಮಾಡುವದೂ
ERVKN ತೊಂದರೆಗೆ ಒಳಗಾಗಿರುವ ನಿಮಗೆ ದೇವರು ಶಾಂತಿಯನ್ನು ನೀಡುತ್ತಾನೆ. ಆತನು ನಮಗೂ ಶಾಂತಿಯನ್ನು ನೀಡುವನು. ಪ್ರಭುವಾದ ಯೇಸು ತನ್ನ ಶಕ್ತಿಶಾಲಿಗಳಾದ ದೂತರೊಂದಿಗೆ ಪರಲೋಕದಿಂದ ಪ್ರತ್ಯಕ್ಷನಾದಾಗ ಈ ಶಾಂತಿಯನ್ನು ದಯಪಾಲಿಸುತ್ತಾನೆ.
IRVKN ಯೇಸು ಕರ್ತನು † ಯೂದ 14: ತನ್ನ ಶಕ್ತಿಯುತ ದೇವದೂತರೊಂದಿಗೆ ‡ ಯೆಶಾ 66:15, 16; ಮಲಾ. 4:1; ಮತ್ತಾ 25:41; 1 ಕೊರಿ 3:13; ಇಬ್ರಿ. 10:27; 12:29; ಪ್ರಕ 21:8: ಅಗ್ನಿ ಜ್ವಾಲೆಗಳ ಮೂಲಕ ಪರಲೋಕದಿಂದ § ಲೂಕ 17:30; 1 ಕೊರಿ 1:7; 1 ಪೇತ್ರ. 1:7, 13; 4:13; ಮತ್ತಾ 16:27; 24:44: ಪ್ರತ್ಯಕ್ಷನಾಗುವ ಕಾಲದಲ್ಲಿ ಅದನ್ನು ಕೊಡುವನು.