Bible Versions
Bible Books

Daniel 12:13 (KNV) Kannadam Old BSI Version

Versions

KNV   ಆದರೆ ನೀನು ಅಂತ್ಯದ ವರೆಗೂ ಹೋಗು; ಯಾಕಂದರೆ ನೀನು ವಿಶ್ರಮಿಸಿಕೊಳ್ಳುವಿ ಮತ್ತು ದಿನಗಳ ಅಂತ್ಯದಲ್ಲಿ ನಿನ್ನ ಭಾಗದಲ್ಲಿ ನಿಲ್ಲುವಿ (ಎಂದು ಹೇಳಿದನು.)
ERVKN   “ದಾನಿಯೇಲನೇ, ನೀನು ಹೋಗಿ ಕೊನೆಯವರೆಗೆ ನಿನ್ನ ಜೀವನವನ್ನು ಸಾಗಿಸು. ನೀನು ದೀರ್ಘ ನಿದ್ರೆಯನ್ನು ಪಡೆಯುವೆ. ಅಂತ್ಯಕಾಲದಲ್ಲಿ, ನೀನು ದೀರ್ಘ ನಿದ್ರೆಯಿಂದ ಎಚ್ಚೆತ್ತು ನಿನ್ನ ಸ್ವಾಸ್ತ್ಯವನ್ನು ಪಡೆಯುವೆ” ಎಂದು ಉತ್ತರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us