Versions
KNV ಅರಸನಾದ ಬೆಲ್ಯಚ್ಚರನು ತನ್ನ ಪ್ರಭುಗಳಲ್ಲಿ ಸಾವಿರ ಮಂದಿಗೆ ದೊಡ್ಡ ಔತಣವನ್ನು ಮಾಡಿಸಿ, ಆ ಸಾವಿರ ಮಂದಿಯ ಮುಂದೆ ಅವನು ದ್ರಾಕ್ಷಾರಸವನ್ನು ಕುಡಿದನು.
ERVKN ರಾಜನಾದ ಬೇಲ್ಶಚ್ಚರನು ತನ್ನ ಒಂದು ಸಾವಿರ ಜನ ಅಧಿಕಾರಿಗಳಿಗೆ ಒಂದು ಔತಣವನ್ನು ಕೊಟ್ಟನು. ರಾಜನು ಅವರ ಜೊತೆ ದ್ರಾಕ್ಷಾರಸವನ್ನು ಪಾನ ಮಾಡುತ್ತಿದ್ದನು.
IRVKN {ಗೋಡೆಯ ಮೇಲೆ ಅದ್ಭುತ ಲೇಖನ} PS ರಾಜನಾದ ಬೇಲ್ಶಚ್ಚರನು ತನ್ನ ರಾಜ್ಯದ ಮುಖಂಡರಲ್ಲಿ ಸಾವಿರ ಮಂದಿಗೆ ಔತಣವನ್ನು ಏರ್ಪಡಿಸಿ ಆ ಸಾವಿರ ಜನರ ಕಣ್ಣೆದುರಿಗೆ ತಾನೂ ದ್ರಾಕ್ಷಾರಸವನ್ನು ಕುಡಿದನು.