Bible Versions
Bible Books

Deuteronomy 23:25 (KNV) Kannadam Old BSI Version

Versions

KNV   ಆದರೆ ನಿನ್ನ ಚೀಲದಲ್ಲಿ ಹಾಕಬಾರದು. ನಿನ್ನ ನೆರೆಯವನ ಪೈರಿಗೆ ಬಂದರೆಕೈಯಿಂದ ತೆನೆಗಳನ್ನು ಕೀಳಬಹುದು. ಆದರೆ ನಿನ್ನ ನೆರೆಯವನ ಪೈರಿನಲ್ಲಿ ಕುಡುಗೋಲಾಡಿಸಬೇಡ.
ERVKN   ಒಬ್ಬನ ಧಾನ್ಯದ ಹೊಲದಲ್ಲಿ ನೀವು ಹಾದುಹೋಗುತ್ತಿರುವಾಗ ನಿಮ್ಮ ಕೈಯಿಂದ ಹೊಸೆದು ತಿನ್ನುವಷ್ಟು ಧಾನ್ಯವನ್ನು ನೀವು ತಿನ್ನಬಹುದು; ಆದರೆ ನೀವು ಕತ್ತಿಯಿಂದ ಧಾನ್ಯವನ್ನು ಕೊಯಿದು ನಿಮ್ಮೊಂದಿಗೆ ಒಯ್ಯಬೇಡಿ.
IRVKN   ಮತ್ತೊಬ್ಬನ ಪೈರಿನಲ್ಲಿ ಹೋಗುತ್ತಿರುವಾಗ ತೆನೆಗಳನ್ನು ಕೈಯಿಂದ ಮುರಿದುಕೊಳ್ಳಬಹುದೇ ಹೊರತು ಪೈರಿಗೆ ಕುಡುಗೋಲು ಹಾಕಬಾರದು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us