Versions
KNV ನಿನ್ನ ದೇವರಾದ ಕರ್ತನು ನಿನಗೆ ಕೊಡುವ ನಿನ್ನ ದೇಶದಿಂದ ನೀನು ತರತಕ್ಕ ಭೂಮಿಯ ಎಲ್ಲಾ ಹುಟ್ಟುವಳಿಯ ಪ್ರಥಮ ಫಲವನ್ನು ಪುಟ್ಟಿಯ ಲ್ಲಿಟ್ಟು ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳಕ್ಕೆ ತಕ್ಕೊಂಡು ಹೋಗಬೇಕು.
ERVKN ಯೆಹೋವನು ಕೊಡುವ ಆ ದೇಶದಲ್ಲಿ ನೀವು ಪ್ರಥಮ ಬೆಳೆಯನ್ನು ಕೂಡಿಸುವಿರಿ. ಪುಟ್ಟಿಗಳಲ್ಲಿ ಧಾನ್ಯವನ್ನು ಕೂಡಿಸುವಾಗ ಪ್ರಥಮ ಭಾಗವನ್ನು ಪ್ರತ್ಯೇಕವಾಗಿಟ್ಟು ದೇವರಾದ ಯೆಹೋವನು ತನ್ನ ಆಲಯಕ್ಕಾಗಿ ಆರಿಸುವ ಸ್ಥಳಕ್ಕೆ ಅದನ್ನು ತೆಗೆದುಕೊಂಡು ಹೋಗಿ.
IRVKN ನಿಮ್ಮಲಿರುವ ಪ್ರತಿಯೊಬ್ಬನೂ ಆತನು ದಯಪಾಲಿಸಿದ ಹೊಲದ ಎಲ್ಲಾ ಬೆಳೆಗಳಲ್ಲಿ ಪ್ರಥಮಫಲಗಳನ್ನು ಪುಟ್ಟಿಯಲ್ಲಿಟ್ಟು, ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆದುಕೊಳ್ಳುವ ಸ್ಥಳಕ್ಕೆ ತರಬೇಕು.