Bible Versions
Bible Books

Deuteronomy 26:4 (KNV) Kannadam Old BSI Version

Versions

KNV   ಆಗ ಯಾಜಕನು ಪುಟ್ಟಿಯನ್ನು ನಿನ್ನ ಕೈಯಿಂದ ತೆಗೆದು ನಿನ್ನ ದೇವರಾದ ಕರ್ತನ ಬಲಿಪೀಠದ ಮುಂದೆ ಇಡಬೇಕು.
ERVKN   “ಯಾಜಕನು ನಿಮ್ಮ ಕೈಯಲ್ಲಿರುವ ಪುಟ್ಟಿಯನ್ನು ತೆಗೆದುಕೊಂಡು ಯೆಹೋವನ ಯಜ್ಞವೇದಿಕೆಯ ಎದುರು ಇಡುವನು.
IRVKN   ಯಾಜಕನು ಪುಟ್ಟಿಯನ್ನು ನಿಮ್ಮ ಕೈಯಿಂದ ತೆಗೆದುಕೊಂಡು ನಿಮ್ಮ ದೇವರಾದ ಯೆಹೋವನ ಯಜ್ಞವೇದಿಯ ಮುಂದೆ ಇಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us