Versions
KNV ನೀನು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಬರಮಾಡಿದಾಗ ಆತನು ನಿನಗಿಂತ ದೊಡ್ಡ ವರೂ ಬಲಿಷ್ಠರೂ ಆದ ಏಳು ಜನಾಂಗಗಳನ್ನು ಅಂದರೆ ಹಿತ್ತಿಯರನ್ನೂ ಗಿರ್ಗಾಷಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಈ ಪ್ರಕಾರ ಬಹಳ ಜನಾಂಗ ಗಳನ್ನು ನಿನ್ನ ಮುಂದೆ ಹೊರಡಿಸಿ
ERVKN “ನಿಮಗೆ ಸ್ವಾಸ್ತ್ಯವಾಗಿ ಕೊಡುವ ದೇಶಕ್ಕೆ ಯೆಹೋವನು ನಿಮ್ಮನ್ನು ನಡೆಸುವನು. ನಿಮಗಿಂತ ಬಲಿಷ್ಠವಾಗಿದ್ದು ಅಲ್ಲಿ ವಾಸಿಸುತ್ತಿರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ಎಂಬ ಏಳು ಜನಾಂಗಗಳನ್ನು ಆ ದೇಶದಿಂದ ನಿಮಗಾಗಿ ಹೊರಗಟ್ಟುವನು.
IRVKN {ಕಾನಾನ್ಯರ ಜನರನ್ನು ಮತ್ತು ದೇವತಾಪ್ರತಿಮೆಗಳನ್ನೂ ನಿರ್ಮೂಲಮಾಡಲು ಆಜ್ಞೆ} PS ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿ ಅಧಿಕ ಸಂಖ್ಯೆಯಲ್ಲಿಯೂ ಮತ್ತು ಅಧಿಕ ಬಲದಲ್ಲಿಯೂ ನಿಮಗೆ ಮೀರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ಎಂಬ ಏಳು ಜನಾಂಗಗಳನ್ನು ನಿಮ್ಮ ಮುಂದೆಯೇ ಹೊರಡಿಸುವನು.