Versions
KNV ಹತ್ತನೇ ವರುಷದ ಹತ್ತನೇ ತಿಂಗಳಿನ, ಹನ್ನೆರಡನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಹೇಳಿದ್ದೇನಂದರೆ--
ERVKN ಸೆರೆ ಒಯ್ಯಲ್ಪಟ್ಟ ಹತ್ತನೇ ವರುಷದ ಹತ್ತನೇ ತಿಂಗಳಿನ, ಹನೆಐರಡನೇ ದಿವಸದಲ್ಲಿ ನನಐ ಒಡೆಯನಾದ ಯೆಹೋವನ ಸಂದೇಶ ನನಗೆ ಘಂದಿತು. ಆತನು ಹೇಳಿದ್ದೇನೆಂದರೆ,
IRVKN {ಐಗುಪ್ತದ ವಿಷಯವಾದ ದೈವೋಕ್ತಿಗಳು} PS ಹತ್ತನೆಯ ವರ್ಷದ, ಹತ್ತನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,