Bible Versions
Bible Books

Genesis 10:1 (KNV) Kannadam Old BSI Version

Versions

KNV   ನೋಹನ ಕುಮಾರರಾದ ಶೇಮ್‌ ಹಾಮ್‌ ಯೆಫೆತರ ವಂಶಾವಳಿಗಳು ಇವೇ. ಪ್ರಳಯವಾದ ಮೇಲೆ ಅವರಿಗೆ ಮಕ್ಕಳು ಹುಟ್ಟಿದರು.
ERVKN   ನೋಹನ ಗಂಡುಮಕ್ಕಳು: ಶೇಮ್, ಹಾಮ್ ಮತ್ತು ಯೆಫೆತ್. ಜಲಪ್ರಳಯದ ನಂತರ ಮೂವರು ಅನೇಕ ಗಂಡುಮಕ್ಕಳನ್ನು ಪಡೆದರು. ಶೇಮನಿಗೂ ಹಾಮನಿಗೂ ಯೆಫೆತನಿಗೂ ಹುಟ್ಟಿದ ಗಂಡುಮಕ್ಕಳು:
IRVKN   {ನೋಹನ ಮಕ್ಕಳ ಸಂತಾನ} (1ಪೂರ್ವ 1:5-23) PS ನೋಹನ ಮಕ್ಕಳಾದ ಶೇಮ್, ಹಾಮ್, ಯೆಫೆತ್ ಎಂಬುವವರ ಸಂತಾನದವರ ಚರಿತ್ರೆ: ಜಲಪ್ರಳಯದ ನಂತರ ಅವರಿಗೆ ಮಕ್ಕಳು ಹುಟ್ಟಿದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us