Versions
KNV ಯೆರೂಸಲೇಮಿನ ಸಂಗಡ ನೀವು ಹೃದಯಾಂಗಮ ವಾಗಿ ಮಾತಾಡಿರಿ; ಅದರ ಯುದ್ಧವು ತೀರಿತೆಂದೂ ದೋಷವು ಕ್ಷಮಿಸಲ್ಪಟ್ಟಿದೆ ಎಂದು ಕೂಗಿರಿ; ಅದು ಎಲ್ಲಾ ಪಾಪಗಳಿಗೂ ಕರ್ತನಿಂದ ಎರಡರಷ್ಟು ಹೊಂದಿ ದ್ದಾಯಿತು.
ERVKN ಜೆರುಸಲೇಮಿನೊಂದಿಗೆ ಕರುಣೆಯಿಂದ ಮಾತಾಡು. ಜೆರುಸಲೇಮಿಗೆ ಹೀಗೆ ಹೇಳು, ‘ನಿನ್ನ ಸೆರೆವಾಸದ ಸಮಯವು ಅಂತ್ಯವಾಯಿತು. ನೀನು ನಿನ್ನ ಪಾಪಗಳ ಶಿಕ್ಷೆಯನ್ನು ಅನುಭವಿಸಿದೆ.’ ಜೆರುಸಲೇಮ್ ಮಾಡಿದ ಪ್ರತಿಯೊಂದು ಪಾಪ ಕೃತ್ಯಗಳಿಗಾಗಿ ಯೆಹೋವನು ಎರಡು ಬಾರಿ ಶಿಕ್ಷಿಸಿದನು.”
IRVKN ಯೆರೂಸಲೇಮಿನ ಸಂಗಡ ಹೃದಯಂಗಮವಾಗಿ ಮಾತನಾಡಿರಿ;
ಅದರ ಗಡು ತೀರಿತು, ವಿಧಿಸಿದ ದೋಷಫಲವೆಲ್ಲಾ ನೆರವೇರಿತು,
ಅದರ ಎಲ್ಲಾ ಪಾಪಗಳಿಗೂ ಯೆಹೋವನ ಕೈಯಿಂದ ಎರಡರಷ್ಟು ಶಿಕ್ಷೆಯಾಯಿತು ಎಂದು ಆ ನಗರಿಗೆ ಕೂಗಿ ಹೇಳಿರಿ; ಇದೇ ನಿಮ್ಮ ದೇವರ ಆಜ್ಞೆ.