Versions
KNV ಆತನು ಚಿಗುರಿನಂತೆಯೂ ಒಣನೆಲದಿಂದ ಹುಟ್ಟಿಬರುವ ಬೇರಿನಂತೆಯೂ ಆತನ ಮುಂದೆ ಬೆಳೆ ಯುವನು. ಆತನಿಗೆ ಯಾವ ರೂಪವಾಗಲಿ ಅಂದವಾ ಗಲಿ ಇರಲಿಲ್ಲ; ನಾವು ಆತನನ್ನು ನೋಡಿದಾಗ ಅಲ್ಲಿ ನಾವು ಅಪೇಕ್ಷಿಸುವಂಥ ಯಾವ ಚಂದವೂ ಇರಲಿಲ್ಲ.
ERVKN ಒಂದು ಸಣ್ಣ ಸಸಿಯು ಬೆಳೆಯುವ ರೀತಿಯಲ್ಲಿ ಯೆಹೋವನ ಮುಂದೆ ಆತನು ಬೆಳೆದನು. ಆತನು ಒಣ ನೆಲದಿಂದ ಚಿಗುರುವ ಬೇರಿನಂತಿದ್ದನು. ಆತನು ಒಬ್ಬ ವಿಶೇಷ ಪುರುಷನಂತೆ ತೋರಲಿಲ್ಲ. ಅಂಥ ಲಕ್ಷಣಗಳೇನೂ ಆತನಲ್ಲಿರಲಿಲ್ಲ. ನಾವು ಆತನನ್ನು ನೋಡಿದಾಗ ಆತನಲ್ಲಿ ನೋಡತಕ್ಕ ಯಾವ ಲಕ್ಷಣವೂ ಕಾಣಲಿಲ್ಲ.
IRVKN ಒಣನೆಲದೊಳಗೆ ಬೇರಿನಿಂದ ಹೊರಡುವ ಸಸಿಯಂತೆಯೂ, ಬುಡದಿಂದ ಒಡೆಯುವ ಚಿಗುರಿನ ಹಾಗೂ ಅವನು ಯೆಹೋವನ ದೃಷ್ಟಿಯಲ್ಲಿ ಬೆಳೆದನು.
ಅವನಲ್ಲಿ ಯಾವ ಅಂದಚಂದಗಳೂ ಇರಲಿಲ್ಲ; ನಾವು ಅವನನ್ನು ನೋಡಿದಾಗ ನೋಡತಕ್ಕ ಯಾವ ಲಕ್ಷಣವೂ ಕಾಣಲಿಲ್ಲ.