Versions
KNV ನನ್ನ ಹುಲ್ಲುಗಾವಲಿನ ಕುರಿಗಳನ್ನು ಹಾಳು ಮಾಡಿ ಚದರಿಸುವ ಕುರುಬರಿಗೆ ಅಯ್ಯೋ, ಎಂದು ಕರ್ತನು ಅನ್ನುತ್ತಾನೆ.
ERVKN ಯೆಹೋವನ ಸಂದೇಶವಿದು: “ಯೆಹೂದದ ಕುರುಘರಿಗೆ ಒಳ್ಳೆಯದಾಗುವದಿಲ್ಲ. ಈ ಕುರುಘರು ಕುರಿಗಳನುಐ ಹಾಳುಮಾಡುತ್ತಿದ್ದಾರೆ. ಅವರು ನನಐ ಹುಲ್ಲುಗಾವಲಿನಿಂದ ಕುರಿಗಳು ಎಲ್ಲಾ ದಿಕ್ಕುಗಳಿಗೂ ಓಡಿಹೋಗುವಂತೆ ಮಾಡುತ್ತಿದ್ದಾರೆ.”
IRVKN {ಧರ್ಮರಾಜನು ಪಟ್ಟಕ್ಕೆ ಬರುವ ವಾಗ್ದಾನ} PS “ನನ್ನ ಕಾವಲಿನ ಕುರಿಗಳನ್ನು ಚದುರಿಸಿ ಹಾಳು ಮಾಡುವ ಕುರುಬರ ಗತಿಯನ್ನು ಏನೆಂದು ಹೇಳಲಿ” ಎಂಬುದು ಯೆಹೋವನ ನುಡಿ. PEPS