Bible Versions
Bible Books

Jeremiah 23:39 (KNV) Kannadam Old BSI Version

Versions

KNV   ಕರ್ತನು ಹೀಗೆ ಹೇಳು ತ್ತಾನೆ--ನಾನು ಇಗೋ, ನಾನೇ ನಿಮ್ಮನ್ನು ಪೂರ್ಣವಾಗಿ ಮರೆತುಬಿಡುವೆನು; ನಿಮ್ಮನ್ನು ನಿಮಗೂ ನಿಮ್ಮ ತಂದೆ ಗಳಿಗೂ ಕೊಟ್ಟ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತಳ್ಳಿಬಿಡುವೆನು.
ERVKN   ಆದರೆ ನೀವು ನನಐ ಸಂದೇಶವನುಐ ‘ಭಾರ’ವೆಂದು ಹೇಳಿದ್ದೀರಿ. ಆದುದರಿಂದ ನಾನು ನಿಮ್ಮನುಐ ಒಂದು ಭಾರದಂತೆ ಎತ್ತಿ ನನಿಐಂದ ದೂರಕ್ಕೆ ಎಸೆಯುತ್ತೇನೆ. ನಾನು ನಿಮ್ಮ ಪೂರ್ವಿಕರಿಗೆ ಜೆರುಸಲೇಮ್ ನಗರವನುಐ ಕೊಟ್ಟೆ. ಆದರೆ ನಾನು ನಿಮ್ಮನೂಐ ನಗರವನೂಐ ನನಿಐಂದ ದೂರ ಎಸೆಯುವೆನು.
IRVKN   ಖಂಡಿತವಾಗಿ ನಿಮ್ಮನ್ನೂ ನಾನು ನಿಮಗೆ ಮತ್ತು ನಿಮ್ಮ ಪೂರ್ವಿಕರಿಗೆ ದಯಪಾಲಿಸಿದ ಪಟ್ಟಣವನ್ನೂ ಹೊರೆಯೆಂದು ಎತ್ತಿ ನನ್ನೆದುರಿನಿಂದ ಎಸೆದುಬಿಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us