Versions
KNV ಒಂದು ಪುಟ್ಟಿಯಲ್ಲಿ ಬಹಳ ಒಳ್ಳೇ ಹಣ್ಣುಗಳು ಮೊದಲು ಮಾಗುವ ಹಣ್ಣುಗಳ ಹಾಗೆ ಇರುವವುಗಳೂ ಮತ್ತೊಂದು ಪುಟ್ಟಿಯಲ್ಲಿ ಬಹಳ ಕೆಟ್ಟ ಹಣ್ಣುಗಳು, ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳೂ ಇದ್ದವು.
ERVKN ಒಂದು ಘುಟ್ಟಿಯಲ್ಲಿ ಘಹಳ ಉತ್ತಮವಾದ ಅಂಜೂರಗಳಿದ್ದವು. ಆ ಅಂಜೂರಗಳು ಸುಗ್ಗಿಯಲ್ಲಿ ಙೇಗ ಮಾಗುವ ಹಣ್ಣುಗಳಂತಿದ್ದವು. ಆದರೆ ಇನೊಐಂದು ಘುಟ್ಟಿಯಲ್ಲಿ ತಿನಐಲಾಗದಷ್ಟು ಕೊಳೆತ ಅಂಜೂರಗಳಿದ್ದವು.
IRVKN ಒಂದು ಪುಟ್ಟಿಯಲ್ಲಿ ಫಲ ಕಾಲಕ್ಕೆ ಮುಂಚೆ ಮಾಗಿದ ಹಣ್ಣುಗಳ ಹಾಗೆ ಕಾಣುತ್ತಿದ್ದ ಅತ್ಯುತ್ತಮವಾದ ಅಂಜೂರದ ಫಲಗಳು ತುಂಬಿದ್ದವು. ಇನ್ನೊಂದು ಪುಟ್ಟಿಯಲ್ಲಿ ಯಾರೂ ತಿನ್ನದ ಹಾಗೆ ಬಹಳ ಕೆಟ್ಟು ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳು ತುಂಬಿದ್ದವು.