Bible Versions
Bible Books

Jeremiah 24:8 (KNV) Kannadam Old BSI Version

Versions

KNV   ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳಾಗಿರುವ ಕೆಟ್ಟ ಅಂಜೂರದ ಹಣ್ಣುಗಳ ಹಾಗೆ ನಿಶ್ಚಯವಾಗಿ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ದೇಶದಲ್ಲಿ ಉಳಿಯುವ ಯೆರೂಸಲೇಮಿನ ಶೇಷವನ್ನೂ ಐಗುಪ್ತದೇಶದಲ್ಲಿ ವಾಸಿಸುವವರನ್ನೂ ಒಪ್ಪಿಸುತ್ತೇನೆಂದು ಕರ್ತನು ಹೇಳುತ್ತಾನೆ.
ERVKN   “ಆದರೆ ಯೆಹೂದದ ರಾಜನಾದ ಚಿದ್ಕೀಯನು ತಿನಐಲು ಙಾರದಷ್ಟು ಕೊಳೆತ ಅಂಜೂರದಂತಾಗುವನು. ಚಿದ್ಕೀಯನೂ ಅವನ ಹಿರಿಯ ಅಊಕಾರಿಗಳೂ ಜೆರುಸಲೇಮಿನಲ್ಲಿ ಅಳಿದುಳಿದ ಜನರೂ ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಯೆಹೂದದ ಜನರೂ ಕೊಳೆತ ಅಂಜೂರದಂತಾಗುವರು.
IRVKN   ಇದಲ್ಲದೆ ಯೆಹೋವನು, “ಯೆಹೂದದ ಅರಸನಾದ ಚಿದ್ಕೀಯ, ಅವನ ಪ್ರಧಾನರು, ದೇಶದಲ್ಲಿ ನಿಂತಿರುವ ಯೆರೂಸಲೇಮಿನವರ ಶೇಷ, ಐಗುಪ್ತ ದೇಶಕ್ಕೆ ವಲಸೆಯಾದವರು, ಕೆಟ್ಟು ಯಾರೂ ತಿನ್ನದ ಹಾಗೆ ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳ ಗತಿಗೆ ಇವರನ್ನು ತರುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us