Versions
KNV ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಮೊದಲನೇ ವರುಷವಾಗಿದ್ದ ಯೆಹೂ ದದ ಅರಸನಾದ ಯೋಷೀಯನ ಮಗನಾದ ಯೆಹೋ ಯಾಕೀಮನ ನಾಲ್ಕನೇ ವರುಷದಲ್ಲಿ ಯೆಹೂದದ ಸಮಸ್ತ ಜನರ ವಿಷಯ ಯೆರೆವಿಾಯನಿಗೆ ಉಂಟಾದ ವಾಕ್ಯವು.
ERVKN ಯೆಹೂದದ ಎಲ್ಲಾ ಜನರ ಘಗ್ಗೆ ಯೆರೆಮೀಯನಿಗೆ ಈ ಸಂದೇಶವು ಘಂದಿತು. ಈ ಸಂದೇಶವು ಯೆಹೂದದ ಅರಸನಾದ ಯೆಹೋಯಾಕೀಮನ ಆಳಿಬಕೆಯ ನಾಲ್ಕನೆಯ ವರುಷದಲ್ಲಿ ಘಂದಿತು. ಯೆಹೋಯಾಕೀಮನು ಯೋಷೀಯನ ಮಗ. ಅವನ ಆಳಿಬಕೆಯ ನಾಲ್ಕನೇ ವರ್ಷದಲ್ಲಿ ಅಂದರೆ ಙಾಬಿಲೋನಿನಲ್ಲಿ ನೆಘೂಕದೆಐಚ್ಚರನ ಆಳಿಬಕೆಯ ಮೊದಲನೇ ವರ್ಷದಲ್ಲಿ
IRVKN {ಯೆಹೂದ್ಯರ ದ್ರೋಹ} PS ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ, ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ,