Versions
KNV ಪ್ರವಾದಿಯಾದ ಯೆರೆವಿಾಯನು ಯೆಹೂ ದದ ಸಮಸ್ತ ಜನರಿಗೂ ಯೆರೂಸಲೇಮಿನ ಎಲ್ಲಾ ನಿವಾಸಿಗಳಿಗೂ ತಿಳಿಸಿದ್ದು ಏನಂದರೆ--
ERVKN ಯೆರೆಮೀಯನು ಈ ಸಂದೇಶವನುಐ ಯೆಹೂದದ ಜನರೆಲ್ಲರಿಗೂ ಜೆರುಸಲೇಮಿನ ಜನರೆಲ್ಲರಿಗೂ ಸಾರಿದನು.
IRVKN ಪ್ರವಾದಿಯಾದ ಯೆರೆಮೀಯನು ಯೆಹೂದ್ಯರೆಲ್ಲರ ವಿಷಯವಾಗಿ ತನಗೆ ಉಂಟಾದ ಈ ದೈವೋಕ್ತಿಯನ್ನು ಸಕಲ ಯೆಹೂದ್ಯರಿಗೂ ಸಮಸ್ತ ಯೆರೂಸಲೇಮಿನವರಿಗೂ ಸಾರಿದನು. PEPS