Versions
KNV ಯೆಹೂದದ ಅರಸನಾದ ಅಮ್ಮೋನನ ಮಗನಾದ ಯೋಷೀಯನ ಹದಿಮೂರನೇ ವರುಷ ಮೊದಲ್ಗೊಂಡು ಇಂದಿನ ವರೆಗೂ ಈ ಇಪ್ಪತ್ತು ಮೂರು ವರುಷ ಕರ್ತನ ವಾಕ್ಯವು ನನಗೆ ಉಂಟಾಗಿ ನಾನು ಅದನ್ನು ನಿಮಗೆ ಹೇಳಿದ್ದೇನೆ, ಬೆಳಿಗ್ಗೆ ಎದ್ದು ಹೇಳಿದ್ದೇನೆ; ಆದರೆ ನೀವು ಕೇಳಲಿಲ್ಲ.
ERVKN ಕಳೆದ ಇಪ್ಪತ್ಮೂರು ವರ್ಷಗಳಿಂದ ನಾನು ನಿಮಗೆ ಮತ್ತೆಮತ್ತೆ ಯೆಹೋವನ ಸಂದೇಶವನುಐ ಕೊಡುತ್ತಿದ್ದೇನೆ. ಅಮೋನನ ಮಗನಾದ ಯೋಷೀಯನು ಯೆಹೂದದ ರಾಜನಾದ ಹದಿಮೂರನೆ ವರ್ಷದಿಂದ ನಾನು ಪ್ರವಾದಿಯಾಗಿದ್ದೇನೆ. ಅಂದಿನಿಂದ ಇಂದಿನವರೆಗೆ ನಾನು ಯೆಹೋವನ ಸಂದೇಶಗಳನುಐ ನಿಮಗೆ ತಿಳಿಸುತ್ತಾ ಘಂದಿದ್ದೇನೆ. ಆದರೆ ನೀವು ಕಿವಿಗೆ ಹಾಕಿಕೊಂಡಿಲ್ಲ.
IRVKN ಆತನು, “ಆಮೋನನ ಮಗನೂ ಯೆಹೂದದ ಅರಸನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಿಂದ ಈ ದಿನದವರೆಗೆ, ಇಪ್ಪತ್ತಮೂರು ವರ್ಷಗಳಿಂದಲೂ ಯೆಹೋವನು ತನ್ನ ವಾಕ್ಯವನ್ನು ನನಗೆ ದಯಪಾಲಿಸಿದ್ದಾನೆ; ಅದನ್ನು ನಿಮಗೆ ಪ್ರಕಟಿಸುತ್ತಲೇ ಬಂದಿದ್ದೇನೆ; ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ.