Versions
KNV ಇದಲ್ಲದೆ ಕರ್ತನು ತನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ಕಳುಹಿಸಿದ್ದಾನೆ, ಬೆಳಿಗ್ಗೆ ಎದ್ದು ಕಳುಹಿಸಿದ್ದಾನೆ; ಆದರೆ ನೀವು ಕೇಳಲಿಲ್ಲ, ಕೇಳು ವದಕ್ಕೆ ನಿಮ್ಮ ಕಿವಿಗೊಡಲಿಲ್ಲ.
ERVKN ಯೆಹೋವನು ತನಐ ಸೇವಕರಾದ ಪ್ರವಾದಿಗಳನುಐ ಮತ್ತೆಮತ್ತೆ ನಿಮ್ಮಲ್ಲಿಗೆ ಕಳುಹಿಸಿದ್ದಾನೆ. ಆದರೆ ನೀವು ಅವರ ಮಾತುಗಳನುಐ ಕಿವಿಗೆ ಹಾಕಿಕೊಂಡಿಲ್ಲ. ನೀವು ಅವರ ಕಡೆಗೆ ಸಬಲ್ಪವೂ ಗಮನಕೊಟ್ಟಿಲ್ಲ.
IRVKN ಯೆಹೋವನು ತನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ತಪ್ಪದೆ ಕಳುಹಿಸುತ್ತಿದ್ದರೂ ನೀವು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.