Versions
KNV ಎರಡು ವರುಷದೊಳ ಗಾಗಿ ನಾನು ಬಾಬೆಲಿನ ಅರಸನಾದ ನೆಬೂಕ ದ್ನೆಚ್ಚರನು ಈ ಸ್ಥಳದಿಂದ ತಕ್ಕೊಂಡು ಬಾಬೆಲಿಗೆ ಒಯ್ದ ಕರ್ತನ ಆಲಯದ ಪಾತ್ರೆಗಳನ್ನೆಲ್ಲಾ ತಿರುಗಿಸುವೆನು.
ERVKN ಎರಡು ವರ್ಷಗಳೊಳಗಾಗಿ, ಙಾಬಿಲೋನಿನ ರಾಜನಾದ ನೆಘೂಕದೆಐಚ್ಚರನು ಯೆಹೋವನ ಆಲಯದಿಂದ ತೆಗೆದುಕೊಂಡು ಹೋದ ಎಲ್ಲಾ ವಸ್ತುಗಳನುಐ ಹಿಂದಕ್ಕೆ ತರುವೆನು. ನೆಘೂಕದೆಐಚ್ಚರನು ಆ ವಸ್ತುಗಳನುಐ ಙಾಬಿಲೋನಿಗೆ ತೆಗೆದುಕೊಂಡು ಹೋಗಿದ್ದಾನೆ. ಆದರೆ ನಾನು ಆ ವಸ್ತುಗಳನುಐ ಜೆರುಸಲೇಮಿಗೆ ತರುತ್ತೇನೆ.
IRVKN ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಈ ಸ್ಥಳದಿಂದ ತೆಗೆದು ಬಾಬಿಲೋನಿಗೆ ಒಯ್ದ ಯೆಹೋವನ ಆಲಯದ ಸಕಲ ಉಪಕರಣಗಳನ್ನು ಎರಡು ವರ್ಷಗಳೊಳಗಾಗಿ ನಾನು ಪುನಃ ಈ ಸ್ಥಳಕ್ಕೆ ಸೇರಿಸುವೆನು. PEPS