Bible Versions
Bible Books

Malachi 1:11 (KNV) Kannadam Old BSI Version

Versions

KNV   ಸೂರ್ಯೋದಯವು ಮೊದಲುಗೊಂಡು ಅದರ ಅಸ್ತಮಾನದ ವರೆಗೂ ನನ್ನ ಹೆಸರು ಅನ್ಯಜನಾಂಗ ಗಳಲ್ಲಿ ಘನವಾಗಿರುವದು; ಸಕಲ ಸ್ಥಳಗಳಲ್ಲಿ ನನ್ನ ಹೆಸರಿಗೆ ಧೂಪವೂ ಶುದ್ಧಕಾಣಿಕೆಯೂ ಅರ್ಪಿಸ ಲ್ಪಡುವದು; ನನ್ನ ಹೆಸರು ಅನ್ಯಜನಾಂಗಗಳಲ್ಲಿ ಘನ ವಾಗಿ ರುವದೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ERVKN   “ಭೂಲೋಕದ ಜನರೆಲ್ಲಾ ನನ್ನ ಹೆಸರನ್ನು ಗೌರವಿಸುತ್ತಾರೆ; ಒಳ್ಳೇ ಕಾಣಿಕೆಗಳನ್ನು ತಂದೊಪ್ಪಿಸುತ್ತಾರೆ, ಪರಿಶುದ್ಧವಾದ ಧೂಪವನ್ನು ಸುಡುತ್ತಾರೆ; ನನಗದನ್ನು ಕಾಣಿಕೆಯಂತೆ ಅರ್ಪಿಸುತ್ತಾರೆ. ಯಾಕೆ? ಯಾಕೆಂದರೆ ಅವರಿಗೆಲ್ಲಾ ನನ್ನ ನಾಮ ಘನತರವಾದದ್ದು, ವಿಶೇಷವಾದದ್ದು.” ಇದು ಸರ್ವಶಕ್ತನಾದ ಯೆಹೋವನ ನುಡಿ.
IRVKN   “ಸೂರ್ಯನು ಮೂಡುವ ದಿಕ್ಕಿನಿಂದ ಮುಳುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನು ಶುದ್ಧ ನೈವೇದ್ಯವನ್ನೂ ಅರ್ಪಿಸುತ್ತಾರೆ. ಹೌದು, ಅನ್ಯ ಜನಾಂಗಗಳಲ್ಲಿಯೇ ನನ್ನ ನಾಮವು ಬಹು ಮಾನ್ಯವಾಗಿದೆ.” ಇದು ಸೇನಾಧೀಶ್ವರನಾದ ಯೆಹೋವನ ನುಡಿ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us