Bible Versions
Bible Books

Malachi 1:12 (KNV) Kannadam Old BSI Version

Versions

KNV   ಆದರೆ ನೀವು--ಕರ್ತನ ಮೇಜು ಅಶುದ್ಧವಾ ದದ್ದೆಂದೂ ಅದರ ಫಲವೂ ಅದರ ಊಟವೂ ಹೀನ ವಾದದ್ದೆಂದೂ ಹೇಳಿ ಅದನ್ನು ಅಪವಿತ್ರಮಾಡಿದ್ದೀರಿ.
ERVKN   “ಆದರೆ ನೀವು ನನ್ನ ನಾಮವನ್ನು ಘನಪಡಿಸುವದಿಲ್ಲ. ನನ್ನ ಮೇಜು ಅಶುದ್ಧವಾದದ್ದೆಂದು ನೀವು ಹೇಳುತ್ತೀರಿ.
IRVKN   ನೀವೋ, “ಯೆಹೋವನ ಮೇಜು ಅಶುದ್ಧ, ಅದರ ಮೇಲಣ ನೈವೇದ್ಯ ಅಸಹ್ಯ ಅಂದುಕೊಳ್ಳುವುದರಿಂದ ನನ್ನ ನಾಮವನ್ನು ಅಪಕೀರ್ತಿಗೆ ಗುರಿಮಾಡಿದ್ದೀರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us