Versions
KNV ಇದಲ್ಲದೆ ನೀವು--ಇಗೋ, ಎಂಥಾ ಪ್ರಯಾಸ ಎಂದು ಹೇಳಿ ಅದರ ಮೇಲೆ ಊದಿಬಿಟ್ಟಿರಿ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಹರಿಯಲ್ಪಟ್ಟದ್ದನ್ನೂ ಕುಂಟಾದದ್ದನ್ನೂ ರೋಗವುಳ್ಳದ್ದನ್ನೂ ಕಾಣಿಕೆಯಾಗಿ ತಂದಿರಿ; ಇಂಥದ್ದನ್ನು ನಾನು ನಿಮ್ಮ ಕೈಯಿಂದ ಅಂಗೀ ಕರಿಸಬಹುದೋ ಎಂದು ಕರ್ತನು ಹೇಳುತ್ತಾನೆ.
ERVKN ನೀವು ಆ ಮೇಜಿನಿಂದ ಆಹಾರವನ್ನು ತೆಗೆದುಕೊಳ್ಳುವದಿಲ್ಲ. ನೀವು ಆಹಾರವನ್ನು ಮೂಸಿನೋಡಿ ಅದನ್ನು ತಿನ್ನಲು ನಿರಾಕರಿಸುತ್ತೀರಿ. ಅದು ಚೆನ್ನಾಗಿಲ್ಲ ಎಂದು ಹೇಳುತ್ತೀರಿ. ಆದರೆ ಅದು ನಿಜವಲ್ಲ. ಆ ಮೇಲೆ, ನೀವು ರೋಗಪೀಡಿತವಾದ ಕುಂಟಾದ ಮತ್ತು ಕಳುವು ಮಾಡಿದ ಪಶುಗಳನ್ನು ನನಗರ್ಪಿಸುತ್ತೀರಿ. ಆದರೆ ಅಂಥಾ ಪಶುಗಳನ್ನು ನಿಮ್ಮಿಂದ ನಾನು ಸ್ವೀಕರಿಸುವದಿಲ್ಲ.
IRVKN ಅಯ್ಯೋ, ಈ ಸೇವೆಯು ಎಷ್ಟೋ ಬೇಸರವೆಂದು ನೀವು ಅಂದುಕೊಂಡು ಅದನ್ನು ತಾತ್ಸಾರ ಮಾಡುತ್ತೀರಿ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ಕಳವಾದ ಪಶುವನ್ನೂ, ಊನವಾದದ್ದನ್ನೂ, ರೋಗ ಹಿಡಿದ ಪ್ರಾಣಿಯನ್ನು ತಂದೊಪ್ಪಿಸುತ್ತೀರಿ. ನಾನು ನಿಮ್ಮ ಕೈಯಿಂದ ಸ್ವೀಕರಿಸುವುದಿಲ್ಲ” ಇದು ಯೆಹೋವನ ನುಡಿ.