Versions
KNV ಆತನು ದೇವಾಲಯದೊಳಗಿಂದ ಹೋಗುತ್ತಿದ್ದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ--ಬೋಧಕನೇ, ಇಲ್ಲಿ ಎಂಥಾ ತರವಾದ ಕಲ್ಲುಗಳು ಮತ್ತು ಎಂಥಾ ಕಟ್ಟಡಗಳು ಇವೆ ನೋಡು ಅಂದನು.
ERVKN ಯೇಸು ದೇವಾಲಯದಿಂದ ಹೊರಡುತ್ತಿರಲು ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ, “ಗುರುವೇ, ನೋಡು! ಈ ದೇವಾಲಯ ಎಂಥಾ ದೊಡ್ಡ ಕಲ್ಲುಗಳಿಂದ ಮಾಡಿದ ಎಂಥಾ ಸುಂದರ ಕಟ್ಟಡಗಳನ್ನು ಹೊಂದಿದೆ” ಎಂದನು.
IRVKN {ಯುಗದ ಸಮಾಪ್ತಿಯ ಗುರುತುಗಳು} (ಮತ್ತಾ 24; ಲೂಕ 21:5-36) PS ಯೇಸು ದೇವಾಲಯದಿಂದ ಹೊರಗೆ ಹೋಗುತ್ತಿದ್ದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ, “ಗುರುವೇ, ನೋಡು, ಎಂಥಾ * ಭಾರಿ, ಅಥವಾ ದೊಡ್ಡ. ಅದ್ಭುತವಾದ ಕಲ್ಲುಗಳು! ಎಂಥಾ ಮಹಾಕಟ್ಟಡಗಳು!” ಎಂದು ಹೇಳಿದನು.