Versions
KNV ಆತನು ದೋಣಿಯಿಂದ ಹೊರಗೆ ಬಂದಾಗ ಅಶುದ್ಧಾತ್ಮವಿದ್ದ ಒಬ್ಬ ಮನುಷ್ಯನು ಕೂಡಲೆ ಸಮಾಧಿಗಳೊಳಗಿಂದ ಬಂದು ಆತನನ್ನು ಸಂಧಿಸಿದನು.
ERVKN ಯೇಸು ದೋಣಿಯಿಂದ ಹೊರಕ್ಕೆ ಬಂದಾಗ, ಒಬ್ಬ ಮನುಷ್ಯನು ಸಮಾಧಿಯ ಗವಿಗಳಿಂದ ಆತನ ಬಳಿಗೆ ಬಂದನು. ಅವನಿಗೆ ದೆವ್ವಹಿಡಿದಿತ್ತು.
IRVKN ಯೇಸು ದೋಣಿಯಿಂದ ಇಳಿದು ಬಂದ ಕೂಡಲೆ ದೆವ್ವ ಹಿಡಿದ ಒಬ್ಬ ಮನುಷ್ಯನು ಸಮಾಧಿಯ ಗವಿಗಳೊಳಗಿಂದ ಬಂದು ಆತನನ್ನು ಸಂಧಿಸಿದನು.