Versions
KNV ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
ERVKN ಆದ್ದರಿಂದ ನಾಳೆಗಾಗಿ ಚಿಂತಿಸಬೇಡಿ. ಪ್ರತಿದಿನವು ತನ್ನದೇ ಆದ ಎಷ್ಟೋ ಕಷ್ಟಗಳನ್ನು ಹೊಂದಿರುತ್ತದೆ. ನಾಳೆಯು ಸಹ ತನ್ನದೇ ಆದ ಚಿಂತೆಗಳನ್ನು ಹೊಂದಿದೆ.
IRVKN ಆದುದರಿಂದ ನಾಳಿನ ವಿಷಯವಾಗಿ ಚಿಂತೆ ಮಾಡಬೇಡಿರಿ; ನಾಳಿನ ದಿನವು ತನ್ನದನ್ನು ತಾನೇ ಚಿಂತಿಸಿಕೊಳ್ಳುವುದು. ಆ ಹೊತ್ತಿನ ಪಾಡೇ ಆ ಹೊತ್ತಿಗೆ ಸಾಕು. PE