Bible Versions
Bible Books

Revelation 5:2 (KNV) Kannadam Old BSI Version

Versions

KNV   ಇದಲ್ಲದೆ ಬಲಿಷ್ಠನಾದ ಒಬ್ಬ ದೂತನು--ಈ ಪುಸ್ತಕವನ್ನು ತೆರೆಯುವದಕ್ಕೂ ಇದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯಾವನು ಯೋಗ್ಯನು ಎಂದು ಮಹಾಶಬ್ದದಿಂದ ಸಾರುವದನ್ನು ಕಂಡೆನು.
ERVKN   ಬಲಿಷ್ಠನಾದ ದೇವದೂತನು ಗಟ್ಟಿಯಾದ ಧ್ವನಿಯಲ್ಲಿ, “ಈ ಸುರುಳಿಯ ಮುದ್ರೆಗಳನ್ನು ತೆಗೆಯುವುದಕ್ಕೆ ಯೋಗ್ಯನಾದವನು ಯಾರು?” ಎಂದು ಪ್ರಕಟಿಸಿದನು.
IRVKN   ಇದಲ್ಲದೆ § ಪ್ರಕ 10:1; 18:21: ಬಲಿಷ್ಠನಾದ ಒಬ್ಬ ದೇವದೂತನು “ಈ ಸುರುಳಿಯನ್ನು ಬಿಚ್ಚುವುದಕ್ಕೂ ಇದರ ಮುದ್ರೆಗಳನ್ನು ಒಡೆಯುವುದಕ್ಕೂ ಯಾವನು ಯೋಗ್ಯನು?” ಎಂದು ಮಹಾಶಬ್ದದಿಂದ ಕೂಗುವುದನ್ನು ಕಂಡೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us