Bible Versions
Bible Books

Acts 13:6 (KNV) Kannadam Old BSI Version

Versions

KNV   ಅವರು ದ್ವೀಪದ ಮಾರ್ಗವಾಗಿ ಪಾಫೋಸಿಗೆ ಬಂದು ಅಲ್ಲಿ ಒಬ್ಬ ಸುಳ್ಳು ಪ್ರವಾದಿಯೂ ಮಂತ್ರವಾದಿಯೂ ಆಗಿದ್ದ ಬಾರ್‌ಯೇಸು ಎಂಬ ಒಬ್ಬ ಯೆಹೂದ್ಯನನ್ನು ಕಂಡರು.
ERVKN   ಅವರು ದ್ವೀಪದಲ್ಲೆಲ್ಲಾ ಪ್ರಯಾಣ ಮಾಡುತ್ತಾ ಪಾಪೊಸ್ ಎಂಬ ಊರಿಗೆ ಹೋದರು. ಮಂತ್ರತಂತ್ರಗಳನ್ನು ಮಾಡುತ್ತಿದ್ದ ಒಬ್ಬ ಯೆಹೂದ್ಯನನ್ನು ಅವರು ಪಾಪೊಸಿನಲ್ಲಿ ಕಂಡರು. ಅವನ ಹೆಸರು ؅ಬಾರ್ ಯೇಸು.؆ ಅವನೊಬ್ಬ ಸುಳ್ಳುಪ್ರವಾದಿ.
IRVKN   ಅವರು ದ್ವೀಪದಲ್ಲೆಲ್ಲಾ ಸಂಚಾರಮಾಡಿ ಪಾಫೋಸ್ ಎಂಬ ಊರಿನ ತನಕ ಬಂದು ಅಲ್ಲಿ ಸುಳ್ಳುಪ್ರವಾದಿಯೂ, ಮಂತ್ರವಾದಿಯೂ ಆಗಿದ್ದ ‘ಬಾರ್‍ಯೇಸು’ ಎಂಬ ಒಬ್ಬ ಯೆಹೂದ್ಯ ಮನುಷ್ಯನನ್ನು ಕಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us