Versions
KNV ಅವರನ್ನು ನ್ಯಾಯಾಧಿಪತಿಗಳ ಬಳಿಗೆ ಕರಕೊಂಡು ಹೋಗಿ--ಯೆಹೂದ್ಯರಾದ ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಕಳವಳ ಪಡಿಸುತ್ತಾರೆ.
ERVKN ಆ ಜನರು ಪೌಲ ಸೀಲರನ್ನು ನ್ಯಾಯಾಧೀಶರ ಬಳಿಗೆ ತಂದು, “ಈ ಜನರು ಯೆಹೂದ್ಯರು. ಇವರು ನಮ್ಮ ಪಟ್ಟಣದಲ್ಲಿ ಗಲಭೆ ಎಬ್ಬಿಸುತ್ತಿದ್ದಾರೆ.
IRVKN ಅವರನ್ನು ಅಧಿಕಾರಿಗಳ ಮುಂದೆ ತಂದು; “ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಕದಡುತ್ತಿದ್ದಾರೆ;