Bible Versions
Bible Books

Acts 21:21 (KNV) Kannadam Old BSI Version

Versions

KNV   ಅವರು ತಮ್ಮ ಮಕ್ಕಳಿಗೆ ಸುನ್ನತಿ ಮಾಡಿಸಬಾರದೆಂದೂ ಆಚಾರಗಳ ಪ್ರಕಾರ ನಡೆಯಬಾರದೆಂದೂ ಹೇಳುತ್ತಾ ಮೋಶೆ ಬರೆದದ್ದನ್ನು ತ್ಯಜಿಸಬೇಕೆಂದು ಅನ್ಯಜನರಲ್ಲಿರುವ ಯೆಹೂದ್ಯರಿಗೆ ನೀನು ಬೋಧಿಸುತ್ತಿದ್ದೀ ಎಂಬದಾಗಿ ನಿನ್ನ ವಿಷಯದಲ್ಲಿ ಅವರು ಕೇಳಿದ್ದಾರೆ.
ERVKN   ಯೆಹೂದ್ಯರು ನಿನ್ನ ಉಪದೇಶದ ಬಗ್ಗೆ ಕೇಳಿದ್ದಾರೆ. ಬೇರೆ ದೇಶಗಳಲ್ಲಿ ಯೆಹೂದ್ಯರಲ್ಲದ ಜನರ ಮಧ್ಯದಲ್ಲಿ ವಾಸವಾಗಿರುವ ಯೆಹೂದ್ಯರಿಗೆ, “ನೀವು ಮೋಶೆಯ ಧರ್ಮಶಾಸ್ತ್ರವನ್ನು ತ್ಯಜಿಸಿರಿ; ನಿಮ್ಮ ಮಕ್ಕಳಿಗೆ ಸುನ್ನತಿ ಮಾಡಬೇಡಿರಿ ಯೆಹೂದ್ಯರ ಸಂಪ್ರದಾಯಗಳಿಗೆ ವಿಧೇಯರಾಗಬೇಡಿರಿ ಎಂಬುದಾಗಿ ಹೇಳುತ್ತಿರುವಿಯೆಂದು ಅವರು ಕೇಳಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us