Bible Versions
Bible Books

Acts 21:30 (KNV) Kannadam Old BSI Version

Versions

KNV   ಆಗ ಪಟ್ಟಣವೆಲ್ಲಾ ಕದಲಿಹೋಯಿತು. ಜನರು ಒಟ್ಟಾಗಿ ಓಡಿಬಂದು ಪೌಲನನ್ನು ಹಿಡಿದು ದೇವಾಲಯದ ಹೊರಗೆ ಎಳೆದುಕೊಂಡು ಬಂದ ಕೂಡಲೆ ಬಾಗಿಲುಗಳು ಮುಚ್ಚಲ್ಪಟ್ಟವು.
ERVKN   ಜೆರುಸಲೇಮಿನ ಜನರೆಲ್ಲರು ಬಹು ಕೋಪಗೊಂಡರು. ಅವರೆಲ್ಲರು ಓಡಿಹೋಗಿ ಪೌಲನನ್ನು ಹಿಡಿದು ದೇವಾಲಯದೊಳಗಿಂದ ಎಳೆದುಕೊಂಡು ಬಂದರು. ಕೂಡಲೇ ದೇವಾಲಯದ ಬಾಗಿಲುಗಳನ್ನು ಮುಚ್ಚಲಾಯಿತು.
IRVKN   ಆಗ ಪಟ್ಟಣದಲ್ಲೆಲ್ಲಾ ಕೋಲಾಹಲವೆದ್ದಿತು, ಜನರು ಎಲ್ಲಾ ಕಡೆಯಿಂದಲೂ ಓಡಿಬಂದು ಸೇರಿಕೊಂಡರು. ಪೌಲನನ್ನು ಹಿಡಿದು, ದೇವಾಲಯದ ಹೊರಗಡೆಗೆ ಎಳೆದುಕೊಂಡು ಬಂದ ಕೂಡಲೇ ಬಾಗಿಲುಗಳನ್ನು ಮುಚ್ಚಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us