Bible Versions
Bible Books

Acts 23:3 (KNV) Kannadam Old BSI Version

Versions

KNV   ಆಗ ಪೌಲನು ಅವನಿಗೆ--ಸುಣ್ಣಾ ಹಚ್ಚಿದ ಗೋಡೆಯೇ, ದೇವರು ನಿನ್ನನ್ನು ಹೊಡೆಯುವನು; ನ್ಯಾಯಪ್ರಮಾಣ ಕ್ಕನುಸಾರವಾಗಿ ನನ್ನನ್ನು ತೀರ್ಪು ಮಾಡುವದಕ್ಕೆ ಕೂತುಕೊಂಡು ನ್ಯಾಯಪ್ರಮಾಣಕ್ಕೆ ಪ್ರತಿಕೂಲವಾಗಿ ನನ್ನನ್ನು ಹೊಡೆಯುವಂತೆ ನೀನು ಅಪ್ಪಣೆ ಕೊಡು ತ್ತೀಯೋ ಎಂದು ಕೇಳಿದನು.
ERVKN   ಪೌಲನು ಅನನೀಯನಿಗೆ, “ದೇವರು ನಿನ್ನನ್ನು ಸಹ ಹೊಡೆಯುವನು! ಸುಣ್ಣ ಬಳಿದ ಗೋಡೆ ನೀನು! ಮೋಶೆಯ ಧರ್ಮಶಾಸ್ತ್ರಕ್ಕನುಸಾರವಾಗಿ ನ್ಯಾಯತೀರ್ಪು ಮಾಡಲು ಅಲ್ಲಿ ಕುಳಿತುಕೊಂಡು ನನಗೆ ಹೊಡೆಯಲು ಅವರಿಗೆ ಹೇಳುತ್ತಿರುವೆಯಾ! ಮೋಶೆಯ ಧರ್ಮಶಾಸ್ತ್ರಕ್ಕೆ ಅದು ವಿರುದ್ಧವಾದದ್ದು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us