Bible Versions
Bible Books

Acts 23:9 (KNV) Kannadam Old BSI Version

Versions

KNV   ಅಲ್ಲಿ ದೊಡ್ಡ ಕೂಗಾಟ ಉಂಟಾದದ್ದರಿಂದ ಫರಿಸಾಯರ ಪಕ್ಷದವರಾದ ಶಾಸ್ತ್ರಿಗಳು ಎದ್ದು--ಈ ಮನುಷ್ಯನಲ್ಲಿ ಯಾವ ಕೆಟ್ಟ ದ್ದನ್ನೂ ನಾವು ಕಾಣಲಿಲ್ಲ; ಆತ್ಮವಾಗಲೀ ದೇವದೂತ ನಾಗಲೀ ಅವನ ಕೂಡ ಮಾತನಾಡಿದರೆ ನಾವು ದೇವರಿಗೆ ವಿರೋಧವಾಗಿ ವ್ಯಾಜ್ಯವಾಡದೆ ಇರೋಣ ಎಂದು ಹೇಳಿ ವಾಗ್ವಾದ ಮಾಡಿದರು.
ERVKN   ಯೆಹೂದ್ಯರೆಲ್ಲರೂ ಹೆಚ್ಚುಹೆಚ್ಚು ಗಟ್ಟಿಯಾಗಿ ಆರ್ಭಟಿಸಿತೊಡಗಿದರು. ಫರಿಸಾಯರ ಗುಂಪಿಗೆ ಸೇರಿದ್ದ ಕೆಲವು ಮಂದಿ ಧರ್ಮೋಪದೇಶಕರು ಎದ್ದು ನಿಂತುಕೊಂಡು, “ಈ ಮನುಷ್ಯನಲ್ಲಿ ನಮಗೇನೂ ತಪ್ಪು ಕಂಡುಬರುತ್ತಿಲ್ಲ! ದಮಸ್ಕಕ್ಕೆ ಹೋಗುವ ದಾರಿಯಲ್ಲಿ ದೇವದೂತನಾಗಲಿ ಆತ್ಮವಾಗಲಿ ಅವನೊಂದಿಗೆ ಮಾತಾಡಿದ್ದಿರಬೇಕು!” ಎಂದು ವಾದಿಸಿದರು.
IRVKN   ಆಗ ದೊಡ್ಡ ಕೂಗಾಟವಾಯಿತು. ಫರಿಸಾಯರ ಪಕ್ಷದವರಾದ ಶಾಸ್ತ್ರಿಗಳಲ್ಲಿ ಕೆಲವರು ಎದ್ದು; “ಈ ಮನುಷ್ಯನಲ್ಲಿ ನಮಗೆ ಕೆಟ್ಟದ್ದೇನೂ ಕಂಡುಬರುವುದಿಲ್ಲ; ಆತ್ಮವಾಗಲಿ, ದೇವದೂತನಾಗಲಿ, ಅವನ ಸಂಗಡ ಮಾತನಾಡಿದ್ದರೂ, ಮಾತನಾಡಿರಬಹುದು” ಎಂದು ವಾದಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us