Bible Versions
Bible Books

Acts 25:26 (KNV) Kannadam Old BSI Version

Versions

KNV   ಮನುಷ್ಯನ ವಿಷಯವಾಗಿ ನನ್ನ ದೊರೆಗೆ ಬರೆಯುವದಕ್ಕಾಗಿ ನಿರ್ದಿಷ್ಟವಾದದ್ದೇನೂ ಇಲ್ಲ; ಆದಕಾರಣ ವಿಚಾರಣೆ ಯಾದನಂತರ ಬರೆಯುವದಕ್ಕೆ ನನಗೆ ಏನಾದರೂ ಸಿಕ್ಕುವದೆಂದು ನಿಮ್ಮ ಮುಂದೆ ವಿಶೇಷವಾಗಿ ಅರಸನಾದ ಅಗ್ರಿಪ್ಪನೇ, ನಿನ್ನ ಮುಂದೆ ಇವನನ್ನು ನಾನು ತಂದಿದ್ದೇನೆ.
ERVKN   ಆದರೆ ಇವನ ವಿಷಯದಲ್ಲಿ ಸೀಸರನಿಗೆ ಬರೆಯಲು ನಿರ್ದಿಷ್ಟವಾದ ಅಪರಾಧವೇನೂ ನನಗೆ ತೋರುತ್ತಿಲ್ಲ. ಆದ್ದರಿಂದ ನಾನು ಇವನನ್ನು ನಿಮ್ಮೆಲ್ಲರ ಮುಂದೆಯೂ ವಿಶೇಷವಾಗಿ ರಾಜನಾದ ಅಗ್ರಿಪ್ಪನ ಮುಂದೆಯೂ ತಂದಿದ್ದೇನೆ. ಆದ್ದರಿಂದ ನೀವು ಇವನನ್ನು ಪ್ರಶ್ನಿಸಿ ಇವನ ಬಗ್ಗೆ ಸೀಸರನಿಗೆ ಬರೆಯಲು ಏನಾದರೂ ವಿಷಯವುನ್ನು ಕೊಡಬಲ್ಲಿರೆಂದು ನಿರೀಕ್ಷಿಸುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us