Versions
KNV ನಮ್ಮ ಹನ್ನೆರಡು ಗೋತ್ರದವರು ಆಸಕ್ತಿಯಿಂದ ಹಗಲಿರುಳು ದೇವರನ್ನು ಸೇವಿಸುತ್ತಾ ಈ ವಾಗ್ದಾನದ ನೆರವೇರಿಕೆಗಾಗಿ ನಿರೀಕ್ಷಿಸುತ್ತಿದ್ದಾರೆ; ಅಗ್ರಿಪ್ಪ ರಾಜನೇ, ಈ ನಿರೀಕ್ಷೆಯ ವಿಷಯಕ್ಕಾಗಿಯೇ ಯೆಹೂದ್ಯರು ನನ್ನ ಮೇಲೆ ತಪ್ಪುಹೊರಿಸುತ್ತಾರೆ.
ERVKN ಈ ವಾಗ್ದಾನವು ಖಂಡಿತವಾಗಿ ನೆರವೇರುತ್ತದೆ ಎಂದು ಹನ್ನೆರಡು ಕುಲಗಳ ನಮ್ಮ ಜನರು ನಿರೀಕ್ಷಿಸಿಕೊಂಡಿದ್ದಾರೆ. ಯೆಹೂದ್ಯರು ಹಗಲಿರುಳು ದೇವರ ಸೇವೆ ಮಾಡುತ್ತಿರುವುದು ಈ ನಿರೀಕ್ಷೆಯಿಂದಲೇ. ನಾನು ಸಹ ಇದೇ ನಿರೀಕ್ಷೆಯನ್ನು ಹೊಂದಿರುವುದರಿಂದ ಇವರು ನನ್ನ ಮೇಲೆ ಆಪಾದನೆಗಳನ್ನು ಹೊರಿಸಿದ್ದಾರೆ!
IRVKN ನಮ್ಮ ಹನ್ನೆರಡು ಕುಲದವರು ಹಗಲಿರುಳು ಆಸಕ್ತಿಯಿಂದ ದೇವರನ್ನು ಆರಾಧಿಸುತ್ತಾ, ಆ ವಾಗ್ದಾನದ ಫಲವನ್ನು ಹೊಂದುವುದಕ್ಕಾಗಿ ನಿರೀಕ್ಷಿಸುತ್ತಾ ಇದ್ದಾರೆ. ಅರಸನೇ, ಅದೇ ನಿರೀಕ್ಷೆಯ ವಿಷಯದಲ್ಲಿಯೇ ಯೆಹೂದ್ಯರು, ನನ್ನ ವಿರುದ್ಧ ದೋಷಾರೋಪಣೆಮಾಡುತ್ತಿದ್ದಾರೆ.