Versions
KNV ನಾವು ಅನೇಕ ದಿವಸ ನಿಧಾನವಾಗಿ ಸಾಗಿದಾಗ್ಯೂ ಎದುರುಗಾಳಿಯ ದೆಸೆ ಯಿಂದ ಸಲ್ಮೊನೆಗೆ ಎದುರಾಗಿ ಕ್ರೇತದ ಮರೆಯಲ್ಲಿ ಪ್ರಯಾಣ ಮಾಡಿದೆವು;
ERVKN ನಾವು ಅನೇಕ ದಿನಗಳವರೆಗೆ ನಿಧಾನವಾಗಿ ನೌಕಾಯಾನ ಮಾಡಿದೆವು. ಎದುರುಗಾಳಿ ಬೀಸುತ್ತಿದ್ದುದರಿಂದ ನಾವು ಸ್ನೀಡ ಪಟ್ಟಣವನ್ನು ತಲುಪುವುದೇ ಕಷ್ಟವಾಯಿತು. ಆ ಮಾರ್ಗದಲ್ಲಿ ಇನ್ನೂ ಮುಂದೆ ಪ್ರಯಾಣ ಮಾಡಲು ನಮಗೆ ಸಾಧ್ಯವಾಗಲಿಲ್ಲ. ಆದ್ದರಿಂದ ನಾವು ಸಾಲ್ಮೊನೆಯ ಸಮೀಪದಲ್ಲಿದ್ದ ಕ್ರೇಟ್ ದ್ವೀಪದ ದಕ್ಷಿಣದ ಭಾಗದಲ್ಲಿ ನೌಕಾಯಾನ ಮಾಡಿದೆವು.
IRVKN ಅನೇಕ ದಿನಗಳ ಕಾಲ ನಿಧಾನವಾಗಿ ಸಾಗುತ್ತಾ ಎಷ್ಟೋ ಪ್ರಯಾಸದಿಂದ ಕ್ನೀದಕ್ಕೆ ಸಮೀಪವಾಗಿ ಬಂದಾಗ ಗಾಳಿಯು ನಮ್ಮನ್ನು ಅಲ್ಲಿಗೆ ಮುಟ್ಟಗೊಡಿಸದೆ ಇದ್ದುದರಿಂದ ಕ್ರೇತ ದ್ವೀಪದ ಮರೆಯಲ್ಲಿ ಸಾಗಿ ಸಲ್ಮೋನೆಗೆ ಸಮೀಪವಾಗಿ ಬಂದು,