Bible Versions
Bible Books

Acts 2:11 (KNV) Kannadam Old BSI Version

Versions

KNV   ಕ್ರೇತ್ಯರು ಮತ್ತು ಅರಬಿಯರು ಆಗಿರುವ ನಾವು ನಮ್ಮ ಭಾಷೆಗಳಲ್ಲಿ ದೇವರ ಮಹತ್ಕಾರ್ಯಗಳನ್ನು ಇವರು ಹೇಳುವದನ್ನು ಕೇಳುತ್ತೇವೆ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
ERVKN   ಕ್ರೇಟ್‌ನವರು ಮತ್ತು ಅರೇಬಿಯವರು ಇದ್ದಾರೆ. ನಮ್ಮಲ್ಲಿರುವ ಕೆಲವು ಜನರು ಹುಟ್ಟು ಯೆಹೂದ್ಯರು. ಉಳಿದವರು ಮತಾಂತರ ಹೊಂದಿದವರು. ನಾವು ಬೇರೆಬೇರೆ ದೇಶಗಳವರು. ಆದರೆ ಜನರು ಮಾತಾಡುತ್ತಿರುವುದು ನಮ್ಮ ಸ್ವಂತ ಭಾಷೆಗಳಲ್ಲಿ ನಮಗೆ ಕೇಳಿಸುತ್ತಿದೆ! ಅವರು ದೇವರ ಬಗ್ಗೆ ಹೇಳುತ್ತಿರುವ ಮಹಾಸಂಗತಿಗಳು ನಮಗೆಲ್ಲರಿಗೂ ಅರ್ಥವಾಗುತ್ತಿವೆ” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us