Bible Versions
Bible Books

Acts 2:33 (KNV) Kannadam Old BSI Version

Versions

KNV   ದೇವರ ಬಲಗೈಯಿಂದ ಆತನು ಉನ್ನತ ಸ್ಥಾನಕ್ಕೆ ಏರಿಸಲ್ಪಟ್ಟು ತಂದೆಯಿಂದ ಪವಿತ್ರಾತ್ಮನ ವಾಗ್ದಾನವನ್ನು ಹೊಂದಿ ನೀವು ಈಗ ನೋಡಿ ಕೇಳುವದನ್ನು ಆತನು ಸುರಿಸಿದ್ದಾನೆ.
ERVKN   ಯೇಸು ಪರಲೋಕಕ್ಕೆ ಎತ್ತಲ್ಪಟ್ಟನು. ಈಗ ಯೇಸು ದೇವರೊಂದಿಗಿದ್ದಾನೆ, ದೇವರ ಬಲಗಡೆಯಲ್ಲಿದ್ದಾನೆ. ಈಗ ತಂದೆಯು (ದೇವರು) ಪವಿತ್ರಾತ್ಮನನ್ನು ಯೇಸುವಿಗೆ ಕೊಟ್ಟಿದ್ದಾನೆ. ಪವಿತ್ರಾತ್ಮನನ್ನು ಕೊಡುವುದಾಗಿ ದೇವರು ವಾಗ್ದಾನ ಮಾಡಿದ್ದನು. ಆದ್ದರಿಂದ ಯೇಸು ಈಗ ಆತ್ಮನನ್ನು ಸುರಿಸಿದ್ದಾನೆ. ನೀವು ನೋಡುತ್ತಿರುವುದು ಮತ್ತು ಕೇಳುತ್ತಿರುವುದು ಇದನ್ನೇ.
IRVKN   ಆತನು ದೇವರ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಲ್ಪಟ್ಟು, ವಾಗ್ದಾನವಾಗಿದ್ದ ಪವಿತ್ರಾತ್ಮವರವನ್ನು ತಂದೆಯಿಂದ ಹೊಂದಿ ನೀವು ನೋಡಿ ಕೇಳುವುದನ್ನು ಸುರಿಸಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us